Submitted by naipagropediaraichur on Thu, 05/04/2012 - 11:50
Posted in
ರಾಸಾಯನಿಕ ಕ್ರಮದಲ್ಲಿ ಮೆಣಸಿನಕಾಯಿಯ ಬಾಡು ರೋಗದ ನಿರ್ವಹಣೆ
- ಪ್ರತಿ ಕಿ.ಗ್ರಾಂ. ಬೀಜವನ್ನು 2 ಗ್ರಾಂ ಕಾರ್ಬೆನಡೆಜಿಮ್ ನಿಂದ ಬೀಜೋಪಚಾರ ಮಾಡಿ ಬಿತ್ತಬೇಕು.
- ಪ್ರತಿ ಕಿ.ಗ್ರಾಂ. ಬೀಜವನ್ನು 4 ಗ್ರಾಂ ಟ್ರೈಕೋಡರ್ಮಾ ವಿರಿಡೆಯಿಂದ ಬೀಜೋಪಚಾರ ಮಾಡಿ ಬಿತ್ತಬೇಕು.
- Login to post comments
- 665 reads
